ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಬ್ರಹಂದೇವ್ ಯಾದವ್(37) ಬಂಧಿತ ವ್ಯಕ್ತಿ. ಆರೋಪಿಯಿಂದ 60,680 ರೂ. ಮೊತ್ತದ 690 ಗ್ರಾಂ ಗಾಂಜಾ, 1 ಮೊಬೈಲ್ ಫೋನ್, ನಗದು 680 ರೂ. ಮತ್ತು ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈತ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಣಿಪಾಲ ರೈಲ್ವೆ ನಿಲ್ದಾಣ ರಸ್ತೆಯಲ್ಲಿನ ಡಯಾನಾ ಟಾಕೀಸ್ ರಸ್ತೆಯ ಕ್ರಾಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ.
ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪಾಧೀಕ್ಷಕರಾದ ಎ.ಸಿ ಲೋಕೇಶ್ ಮತ್ತು ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್ ಸಿಬ್ಬಂದಿಯವರಾದ ಎ.ಎಸ್.ಐ. ಉಮೇಶ್, ಪ್ರವೀಣ್ ಕುಮಾರ್, ಪ್ರವೀಣ್, ರಾಜೇಶ್, ರಾಘವೇಂದ್ರ, ವೆಂಕಟೇಶ್, ಸಂತೋಷ, ಧರ್ಮಪ್ಪ, ಅರುಣ್ ಕುಮಾರ್, ದಿಕ್ಷೀತ್, ಪವನ್, ನಿಲೇಶ್, ಪರಶುರಾಮ್, ಮುತ್ತಪ್ಪ, ಮಾಯ್ಯಪ್ಪ ಮತ್ತು ಚರಣ್ ರವರ ತಂಡ ಬಂಧಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…