Featured

ಉಡುಪಿ : ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಉದ್ಘಾಟನೆ -Vishwanews24

ಉಡುಪಿ : ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಉದ್ಘಾಟನೆ -Vishwanews24

ಉಡುಪಿ : ಅರಣ್ಯ ಇಲಾಖೆ, ಕುಂದಾಪುರ ಅರಣ್ಯ ವಿಭಾಗದ ವತಿಯಿಂದ ನಿರ್ಮಿಸಿರುವ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದ ಉದ್ಘಾಟನಾ ಸಮಾರಂಭವು ಜುಲೈ 10 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿಯಲ್ಲಿ ನಡೆಯಲಿದೆ.

ಮಾನ್ಯ ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ಉದ್ಘಾಟಿಸಲಿದ್ದು, ಶಾಸಕ ಹಾಗೂ ವಿಧಾನಸಭೆಯ ಸರಕಾರಿ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ. ರಘುಪತಿ ಭಟ್, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೆ. ಪ್ರತಾಪ್ ಚಂದ್ರ ಶೆಟ್ಟಿ, ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಗಳೂರು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ, ಹೆಬ್ರಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಜಯಕರ ಪೂಜಾರಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ ಗರ್ಗ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮಂಗಳೂರು ವೃತ್ತದ ನೋಡೆಲ್ ಅಧಿಕಾರಿ ಮಿಲ್ಲೋ ಟ್ಯಾಗೋ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ಪಿ, ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನೆಟಾಲ್ಕರ್, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಪಿ., ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ್ ಪಿ.ಕೆ ಭಾಗವಹಿಸಲಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago