ಉಡುಪಿ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲ ಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿç ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರö್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. (ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ) ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಹಾಗೂ ವೆಬ್‌ಸೈಟ್ https://kmcdc.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…