ಉಡುಪಿ : ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿವಾಸಿಗಳು ಆರ್ಥಿಕ ಅಭಿವೃದ್ಧಿ ಸಾಧಿಸುವ ಸಲುವಾಗಿ ಸರಕಾರದ ದೀನದಯಾಳ್ ಅಂತ್ಯೋದಯ- ರಾಷ್ಟಿçÃಯ ಜೀವನೋಪಾಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಕುರಿತು ಸ್ವ-ಸಹಾಯ ಗುಂಪುಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿ.ಎಂ.ಎಫ್.ಎಮ್.ಇ) ಕಾರ್ಯಕ್ರಮದಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಪ್ರಧಾನ ಮಂತ್ರಿ ಸ್ವ-ನಿಧಿ ಯಡಿ ವಿಶೇಷ ಕಿರು ಸಾಲ ಸೌಲಭ್ಯ ಪಡೆಯಲು ನಗರದ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…