Featured

ಉಡುಪಿ ಸಿಎ ಇನ್‌ಸ್ಟಿಟ್ಯೂಟ್‌ಗೆ ಅತ್ಯುತ್ತಮ ಬ್ರಾಂಚ್‌ ಪ್ರಶಸ್ತಿ -Vishwanews24

ಉಡುಪಿ ಸಿಎ ಇನ್‌ಸ್ಟಿಟ್ಯೂಟ್‌ಗೆ ಅತ್ಯುತ್ತಮ ಬ್ರಾಂಚ್‌ ಪ್ರಶಸ್ತಿ -Vishwanews24

ಉಡುಪಿ : ಕೋವಿಡ್‌ ಸಂದರ್ಭದಲ್ಲೂ ಅತ್ಯುತ್ತಮ ಕಾರ್ಯಚಟುವಟಿಕೆಗಳನ್ನು ತೋರಿಸಿದ ಇನ್‌ಸ್ಟಿಟ್ಯೂಟ್‌ಆಫ್‌ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ಇಂಡಿಯಾದ ಉಡುಪಿ ಶಾಖೆ ಹಾಗೂ ಉಡುಪಿ ಸಿಕಾಸಕ್ಕೂ SIRC ಮಟ್ಟದಲ್ಲಿ ಅತ್ಯುತ್ತಮ ಬ್ರಾಂಚ್‌ ಪ್ರಶಸ್ತಿ ದೊರೆತಿದೆ.

ಕೊರೋನಸಾಂಕ್ರಾಮಿಕದ ಕಾರಣಕಾಲದಲ್ಲೂ ಕೂಡಾತಂತ್ರಜ್ಞಾನದ ಸಹಯೋಗದಲ್ಲಿ ನಮ್ಮಶಾಖೆಯಿಂದಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವರ್ಷದಾದ್ಯಂತ ನಡೆಸಿದ ಕಾರ್ಯಕ್ರಮಗಳು ದೇಶಾದ್ಯಂತ ಹೆಸರು ಗಳಿಸುವಲ್ಲಿ ಯಶಸ್ವಿಯಾದವೆಂದು ಇನ್‌ಸ್ಟಿಟ್ಯೂಟ್‌ಆಫ್‌ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾದ ಉಡುಪಿ ಶಾಖೆ ಅಧ್ಯಕ್ಷರು ಸಿಎ. ಪ್ರದೀಪ್ ಜೋಗಿ ತಿಳಿಸಿದ್ದಾರೆ.

ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಚಾರ್ಟೆಡ್‌ ಅಕೌಂಟೆಂಟ್ಸ್ಗಳಿಗೂ ಜ್ಞಾನಾರ್ಜನೆಗೆ ಹಲವು ಯೋಜನೆಗಳನ್ನು, ಸಾಮಾಜಿಕ ಜವಾಬ್ದಾರಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆಯೋಜಿಸಿದ್ದೆವು. ಇದನ್ನುಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅವರು ಸಂತಸ ವ್ಯಕಪಡಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

1 hour ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

1 hour ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago