ಉಡುಪಿ : ನಗರದ ಸಿಎ ಉದ್ಯೋಗಿ ಉದ್ಯಾವರದ ಪಿತ್ರೋಡಿಯ ಮಲ್ಲೇಶ್ (40) ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಜನರೊಂದಿಗೆ ಅತ್ಯಂತ ಸ್ನೇಹ ಜೀವಿ ಆಗಿದ್ದ ಅವರು ತಂದೆ ತಾಯಿ, ಸೋದರಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಸಹಿತ ಅಪಾರ ಬಂಧು ಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.
ಉಡುಪಿಯ ಬನ್ನಂಜೆಯಲ್ಲಿ ಸಿಎ ಆಫೀಸ್ ನ್ನು ನಡೆಸುತ್ತಿದ್ದ ಇವರು, ಸಿ ಎ ಅಸೋಸಿಯೇಶನ್ ನ ಕಾರ್ಯಕಾರಿ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಉದ್ಯಾವರ ಪಿತ್ರೋಡಿಯ ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್‍ನ ಮಾಜಿ ಅಧ್ಯಕ್ಷರಾಗಿದ್ದ ಇವರು ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…