Featured

ಉಡುಪಿ : ಸಿಎ ಉದ್ಯೋಗಿ ಉದ್ಯಾವರ ಪಿತ್ರೋಡಿಯ ಮಲ್ಲೇಶ್ ನಿಧನ – Vishwanews24

ಉಡುಪಿ : ಸಿಎ ಉದ್ಯೋಗಿ ಉದ್ಯಾವರದ ಪಿತ್ರೋಡಿಯ ಮಲ್ಲೇಶ್ ನಿಧನ

ಉಡುಪಿ : ನಗರದ ಸಿಎ ಉದ್ಯೋಗಿ ಉದ್ಯಾವರದ ಪಿತ್ರೋಡಿಯ ಮಲ್ಲೇಶ್ (40) ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಜನರೊಂದಿಗೆ ಅತ್ಯಂತ ಸ್ನೇಹ ಜೀವಿ ಆಗಿದ್ದ ಅವರು ತಂದೆ ತಾಯಿ, ಸೋದರಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಸಹಿತ ಅಪಾರ ಬಂಧು ಬಳಗ ಮತ್ತು ಸ್ನೇಹಿತ ವರ್ಗವನ್ನು ಅಗಲಿದ್ದಾರೆ.

ಉಡುಪಿಯ ಬನ್ನಂಜೆಯಲ್ಲಿ ಸಿಎ ಆಫೀಸ್ ನ್ನು ನಡೆಸುತ್ತಿದ್ದ ಇವರು, ಸಿ ಎ ಅಸೋಸಿಯೇಶನ್ ನ ಕಾರ್ಯಕಾರಿ ಸಮಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಉದ್ಯಾವರ ಪಿತ್ರೋಡಿಯ ವೆಂಕಟರಮಣ ಸ್ಪೋರ್ಟ್ಸ್ ಕ್ಲಬ್‍ನ ಮಾಜಿ ಅಧ್ಯಕ್ಷರಾಗಿದ್ದ ಇವರು ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನ ಸಂಘದ ಸದಸ್ಯರಾಗಿ ಹಲವು ಬಾರಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವಗಳನ್ನು ರಕ್ಷಿಸುವಲ್ಲಿ ಸಹಕಾರಿಯಾಗಿದ್ದರು.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

5 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

6 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

8 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

8 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

9 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

9 hours ago