Featured

ಉಡುಪಿ : ಸಿದ್ದರಾಮಯ್ಯ ಕುರಿತು ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ : ಭಾಸ್ಕರ್ ರಾವ್ ಕಿದಿಯೂರು – Vishwanews24

ಸಿದ್ದರಾಮಯ್ಯ ಕುರಿತು ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ : ಭಾಸ್ಕರ್ ರಾವ್ ಕಿದಿಯೂರು

ಉಡುಪಿ: ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂಬ ಉನ್ನತ ಶಿಕ್ಷಣ ಸಚಿವ ಡಾ | ಅಶ್ವತ್ಥನಾರಾಯಣ ಅವರ ಹೇಳಿಕೆ ಅಘಾತಕಾರಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ.

ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಜನರನ್ನು ಈ ರೀತಿ ಹಿಂಸೆಗೆ ಪ್ರಚೋದಿಸುವ ಬಿಜೆಪಿ ಸಚಿವರ ಹೇಳಿಕೆ ಹತಾಸೆಯಿಂದಾಗಿದ್ದು ˌಭ್ಯಷ್ಟಾಚಾರˌ ಸ್ವಜನಪಕ್ಷಪಾತˌ ಸುಳ್ಳು ಹೇಳಿಕೆಗಳಿಂದ ಜನರು ಬಿಜೆಪಿ ಆಡಳಿತದಲ್ಲಿ ಈಗಾಗಲೇ ಭ್ರಮನಿರಸನಗೊಂಡಿದ್ದು ಮುಂದಿನ ಅವಧಿಗೆ ತಮಗೆ ಬಹುಮತ ಬರಲಾರದು ಎಂಬ ಅರಿವಿನಿಂದಲೇ ಬಿಜೆಪಿಯು ಜನರನ್ನು ಪ್ರಚೋದಿಸುವ ಷಡ್ಯಂತ್ರ ರೂಪಿಸುತ್ತಿದೆ

ˌಸಿದ್ದರಾಮಯ್ಯನವರು ಎಲ್ಲರನ್ನೂ ಪ್ರೀತಿಸುವ ˌಎಲ್ಲರನ್ನೂ ಗೌರವಿಸುವ ಗುಣವನ್ನು ಹೊಂದಿದವರು ˌಅವರ ಆಡಳಿತಾವಧಿಯಲ್ಲಿ ಎಲ್ಲಾ ವರ್ಗಗಳನ್ನು ಗಮನದಲ್ಲಿರಿಸಿಕೊಂಡು ಯೋಜನೆಗಳನ್ನು ರೂಪಿಸಿರುತ್ತಾರೆˌಹಾಗೂ ದೇಶಕ್ಕಾಗಿ ಕೊಡುಗೆ ನೀಡಿದ ಎಲ್ಲಾ ವರ್ಗಗಳ ಮಹಾ ಪುರುಷರುಗಳನ್ನು ಗೌರವಿಸುತ್ತಾರೆˌ ಬಿಜೆಪಿ ಮುಖಂಡರು ಯಾವಾಗಲೂ ಟಿಪ್ಪುˌ ಮುಸ್ಲೀಂˌ ಪಾಕಿಸ್ತಾನ ಎಂಬ ಜಪದಲ್ಲಿಯೇ ಕಾಲಹರಣ ಮಾಡುತ್ತಾರೆ ದೇಶದ ಅಭಿವೃದ್ಧಿಯ ಬಗ್ಗೆ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಚಿಂತಿಸದಿರುವುದು ದೌರ್ಭಾಗ್ಯ ಎಂದು ಸಚಿವರ ಪ್ರಚೋದನಾಕಾರಿ ಭಾಷಣಕ್ಕೆ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ ˌ

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

14 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

14 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

16 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

17 hours ago