Featured

ಉಡುಪಿ: ಸಿವಿಲ್ ಇಂಜಿನಿಯರ್‌ಗೆ 6.35 ಲಕ್ಷ ರೂ. ಆನ್‌ಲೈನ್ ವಂಚನೆ ; ಪ್ರಕರಣ ದಾಖಲು – vishwanews24

ಉಡುಪಿ: ಸಿವಿಲ್ ಇಂಜಿನಿಯರ್‌ಗೆ 6.35 ಲಕ್ಷ ರೂ. ಆನ್‌ಲೈನ್ ವಂಚನೆ- ಪ್ರಕರಣ ದಾಖಲು

ಉಡುಪಿ: ಅಪರಿಚಿತರು ಸಿವಿಲ್ ಇಂಜಿನಿಯರೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಂಬಳ್ಳಿಯ ಸಿವಿಲ್ ಇಂಜಿನಿಯರ್ ಚೇತನ್ ಕುಮಾರ್ (39) ಎಂಬವರ ಎರಡು ಬ್ಯಾಂಕ್ ಖಾತೆಗಳಿಂದ ಜ.20 ರಂದು ರಾತ್ರಿ ಹಂತ ಹಂತವಾಗಿ ಒಟ್ಟು 6,35,900ರೂ. ಹಣವು ಅವರಿಗೆ ತಿಳಿಯದೇ ಬೇರೆ ಖಾತೆಗೆ ವರ್ಗಾವಣೆ ಯಾಗಿರುವುದಾಗಿ ದೂರಲಾಗಿದೆ. ಚೇತನ್ ಕುಮಾರ್ ಮೊಬೈಲ್‌ಗೆ ಬ್ಯಾಂಕ್‌ನಿಂದ ಬಂದ ಸಂದೇಶದಿಂದ ಈ ವಂಚನೆ ತಿಳಿದು ಬಂದಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago