ಉಡುಪಿ: ಅಪರಿಚಿತರು ಸಿವಿಲ್ ಇಂಜಿನಿಯರೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಂಬಳ್ಳಿಯ ಸಿವಿಲ್ ಇಂಜಿನಿಯರ್ ಚೇತನ್ ಕುಮಾರ್ (39) ಎಂಬವರ ಎರಡು ಬ್ಯಾಂಕ್ ಖಾತೆಗಳಿಂದ ಜ.20 ರಂದು ರಾತ್ರಿ ಹಂತ ಹಂತವಾಗಿ ಒಟ್ಟು 6,35,900ರೂ. ಹಣವು ಅವರಿಗೆ ತಿಳಿಯದೇ ಬೇರೆ ಖಾತೆಗೆ ವರ್ಗಾವಣೆ ಯಾಗಿರುವುದಾಗಿ ದೂರಲಾಗಿದೆ. ಚೇತನ್ ಕುಮಾರ್ ಮೊಬೈಲ್‌ಗೆ ಬ್ಯಾಂಕ್‌ನಿಂದ ಬಂದ ಸಂದೇಶದಿಂದ ಈ ವಂಚನೆ ತಿಳಿದು ಬಂದಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…