Featured

ಉಡುಪಿ : ಸಿವಿಲ್ ಹೆಡ್ ಕಾನ್ ಸ್ಟೇಬಲ್ ವಿಜಯ್ ಕುಮಾರ್ ಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ – vishwanews24

ಉಡುಪಿ : ಸಿವಿಲ್ ಹೆಡ್ ಕಾನ್ ಸ್ಟೇಬಲ್ ವಿಜಯ್ ಕುಮಾರ್ ಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬಿ.ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ.

ಇವರು 1993 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಈತನಕ ಪಣಂಬೂರು ,ಪುತ್ತೂರು ನಗರ ,ಉರ್ವ ,ಉಡುಪಿ ನಗರ ,ಕುಂದಾಪುರ ,ಉಡುಪಿ ಟ್ರಾಫಿಕ್ ,ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022 ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago