ಉಡುಪಿ: ಪಾಸಿಟಿವಿಟಿ ರೇಟ್ ಹೆಚ್ಚಿದ ಕಾರಣಕ್ಕೆ ತರಗತಿಗಳು ಆರಂಭವಾಗಿರಲಿಲ್ಲ.ಈಗ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ.ಇದೊಂದು ಆಶಾದಾಯಕ ಬೆಳವಣಿಗೆ.ಜಿಲ್ಲೆಯಲ್ಲಿಕಳೆದ ಮೂರು ದಿನಗಳಲ್ಲಿ ಪಾಸಿಟಿವಿಟಿ ರೇಟ್ ಶೇ. 1.4 ಇದೆ.ಈ ಹಿನ್ನೆಲೆಯಲ್ಲಿ ಶಾಲಾರಂಭ ಮಾಡುತ್ತೇವೆ.
9ನೇ ತರಗತಿಯಿಂದ ದ್ವಿತೀಯ ಪಿಯು ವರೆಗೆ ಶಾಲಾರಂಭ ಮಾಡುವ ಬಗ್ಗೆ ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವರು ,ಸೆಪ್ಟಂಬರ್ 1ರಿಂದ ತರಗತಿಗಳು ಆರಂಭವಾಗಲಿವೆ.ಖಾಸಗಿ ಶಿಕ್ಷಣ ಸಂಸ್ಥೆಗಳು ಎಚ್ಚರಿಕೆಯಿಂದ ಗಮನಿಸಬೇಕು.ಆದರೆ ಶಿಕ್ಷಕರಿಗೆ ಲಸಿಕೆ ಕಡ್ಡಾಯ.ಕೋವಿಡ್ ನಿಯಮಾವಳಿ ಅರ್ಥೈಸಿಕೊಂಡು ತರಗತಿ ಆರಂಭಿಸಲಾಗುವುದು ಎಂದು ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…