Featured

ಉಡುಪಿ: ಸೆಲೂನ್ ಯುವಕನ  ಕೊಲೆ ಯತ್ನ ಪ್ರಕರಣ – ಚಾರ್ಜ್ ಶೀಟ್ ತಯಾರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು: ಎಸ್‌ ಪಿ ಡಾ. ಅರುಣ್ ಕೆ – vishwanews24

ಉಡುಪಿ: ಸೆಲೂನ್ ಯುವಕನ  ಕೊಲೆ ಯತ್ನ ಪ್ರಕರಣ – ಚಾರ್ಜ್ ಶೀಟ್ ತಯಾರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು: ಎಸ್‌ ಪಿ ಡಾ. ಅರುಣ್ ಕೆ

ಉಡುಪಿ : ಸೆಲೂನ್ ಯುವಕನ ಮೇಲೆ ಗ್ಯಾಂಗ್ ವೊಂದು ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟು ಬೇಗನೆ ಚಾರ್ಜ್ ಶೀಟ್ ಮಾಡಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಚರಣ್ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಜೂನ್ 16ರಂದು ದೂರು ನೀಡಿದ್ದಾರೆ. ಈ ದೂರಿನಲ್ಲಿ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ತಮ್ಮ ಅವರ ಪರಿಚಯದ ಸ್ನೇಹಿತರು ತಲವಾರಿನಿಂದ ದಾಳಿ ಮಾಡಲು ಬಂದಿದ್ದಾರೆ. ಬಳಿಕ ತಾನು ಸ್ನೇಹಿತರೊಂದಿಗೆ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದೇನೆ. ಈ ವೇಳೆ ದಾಳಿ ಮಾಡಲು ಬಂದವರು ತನ್ನ ಗಾಡಿಯನ್ನು ಜಖಂ ಮಾಡಿದ್ದಾರೆಂದು ಅವರು ಎಂದು ತಿಳಿಸಿದ್ದಾರೆ ಎಂದರು.

ಈ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಈಗಾಗಲೇ ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರವೀಣ್, ಅಭಿಷೇಕ್ ಮತ್ತು ದೇಶ್ ರಾಜ್ ಅವರನ್ನು ಬಂಧಿಸಲಾಗಿದೆ. ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಿಚಾರಣೆ ನಡೆಸಿ ಕಾನೂನಿನಂತೆ ಕ್ರಮ ಜರುಗಿಸಲಾಗಿದೆ ಎಂದು ಮಾಹಿತಿ ನೀಡಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago