ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸೆಪ್ಟಂಬರ್ 12 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಬಿ.ಕಾಂ, ಬಿ.ಇ ಇಂಜಿನಿಯರಿ0ಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9945856670, 8105618291, ,9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…