Featured

ಉಡುಪಿ :  ಸೆ. 16 ರಂದು ನೇರ ಸಂದರ್ಶನ – vishwanews24

ಉಡುಪಿ :  ಸೆ. 16 ರಂದು ನೇರ ಸಂದರ್ಶನ

ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ

 ಎಸ್.ಎಸ್.ಎಲ್.ಸಿ, ಪಿ.ಯು.ಸಿ, .ಟಿ. ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ  ನೇರ ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಬೆಳ್ತಂಗಡಿ: ಹೆಬ್ಬಾವನ್ನೇ ನುಂಗಿದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ – vishwanews24

ಬೆಳ್ತಂಗಡಿ: ಹೆಬ್ಬಾವನ್ನೇ ನುಂಗಿದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ರಕ್ಷಣೆ ಬೆಳ್ತಂಗಡಿ : ತೆಂಕಕಾರಂದೂರು ಗ್ರಾಮದ ಕಡಿಂಗ ಎಂಬಲ್ಲಿ…

3 minutes ago

ಪಡುಬಿದ್ರಿ ಕಡಲತೀರದಲ್ಲಿ 5 ವರ್ಷಗಳಿಂದ ತೆರವಾಗದ ಟಗ್ ; ಸ್ಥಳೀಯರು, ಮೀನುಗಾರರಲ್ಲಿ ಆತಂಕ – vishwanews24

ಪಡುಬಿದ್ರಿ ಕಡಲತೀರದಲ್ಲಿ 5 ವರ್ಷಗಳಿಂದ ತೆರವಾಗದ ಟಗ್.. ಸ್ಥಳೀಯರು ಹಾಗೂ ಮೀನುಗಾರರಲ್ಲಿ ಆತಂಕ .. ಟಗ್‌ ಶೀಘ್ರ ತೆರವಿಗೆ ಆಗ್ರಹ…

15 minutes ago

ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ ವಿಡಿಯೋ ವೈರಲ್ ; ಪ್ರಕರಣ ದಾಖಲು, ವಾಹನ ವಶಕ್ಕೆ – vishwanews24

ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ ವಿಡಿಯೋ ವೈರಲ್ ; ವಾಹನ ವಶಕ್ಕೆ - ಪೊಲೀಸರಿಂದ ಪ್ರಕರಣ ದಾಖಲು…

30 minutes ago

ಉಡುಪಿ : ಯುವತಿ ನಾಪತ್ತೆ – vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಕಿನ್ನಿಮುಲ್ಕಿ ವೇಗಸ್ ಟೌನ್‌ಶಿಪ್‌ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು…

1 hour ago

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ – vishwanews24

ಉಡುಪಿ : ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ಉಡುಪಿ : ಮಣ್ಣಿನಿಂದ…

1 hour ago

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ – vishwanews24

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ.14, 16 ಮತ್ತು 18ರಂದು ಮೂರು ದಿನ ಮದ್ಯ ಮಾರಾಟ ನಿಷೇಧ ಉಡುಪಿ: ಶಾಂತಿಯುತ…

1 hour ago