Featured

ಉಡುಪಿ : ಸೆ. 21 ರಂದು ನೇರ ಸಂದರ್ಶನ – vishwanews24

ಉಡುಪಿ : ಸೆ. 21 ರಂದು ನೇರ ಸಂದರ್ಶನ

     ಉಡುಪಿ : ನಗರದ ಓಮ್ನಿಯಾನ್ ಪ್ರೀಮಿಡಿಯಾ pvt. ಲಿಮಿಟೆಡ್, ರೀಗಲ್ ಎಂಟ್ರಿ, 3 ನೇ ಮಹಡಿ, ಕರಾವಳಿ ಬೈಪಾಸ್ ಬಳಿ, ಅಂಬಲಪಾಡಿ ಉಡುಪಿ ಇಲ್ಲಿ ಸೆಪ್ಟಂಬರ್ 21 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ

    3ಡಿ  / ಪೋಟೋಶಾಪ್ ಮತ್ತು ಅಕೌಂಟಿAಗ್ ಹುದ್ದೆಗಳಿಗೆ ಪಿ.ಯು.ಸಿ, ಎಂ.ಕಾಮ್  ಮತ್ತು  ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

   ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ – vishwanews24

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 minute ago

ಲಾಡ್ಜ್‌ನಲ್ಲಿ ಹೆಂಡತಿ ಕೊಂದು ಪರಾರಿಯಾಗಿದ್ದ ಗಂಡ ಆತ್ಮಹತ್ಯೆ – vishwanews24

ಲಾಡ್ಜ್‌ನಲ್ಲಿ ಹೆಂಡತಿ ಕೊಂದು ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಚಿಕ್ಕಬಳ್ಳಾಪುರ: ಲಾಡ್ಜ್‌ನಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ…

7 minutes ago

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ -vishwanews24

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ : ಮಂಗಳೂರಿನಲ್ಲಿ ಸಂಭ್ರಮಾಚರಣೆ ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ…

17 hours ago

ಎಲ್ಲ ಔಷಧಿ ಅಂಗಡಿಗಳಲ್ಲಿ ಸಿಸಿಟಿವಿ ಕಡ್ಡಾಯ: ಕೇಂದ್ರ ಸರಕಾರ ಪ್ರಸ್ತಾವ – vishwanews24

ಪ್ರಿಸ್ಕ್ರಿಪ್ಷನ್ ಆಧಾರದಲ್ಲಿ ಮಾರಾಟವಾಗುವ ಔಷಧಗಳ ವಿತರಣೆಗೆ ಮೆಡಿಕಲ್‌ ಸ್ಟೋರ್‌ಗಳಲ್ಲಿ ಸಿಸಿಟಿವಿ ಕಡ್ಡಾಯ : ಕೇಂದ್ರದ ಹೊಸ ಪ್ರಸ್ತಾವನೆ ನವದೆಹಲಿ: ಪ್ರಿಸ್ಕ್ರಿಪ್ಷನ್…

18 hours ago

ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ – ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ : ಸಿಎಂ ಮಹತ್ವದ ಘೋಷಣೆ – vishwanews24

ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ .. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ  ಮಂಗಳೂರಿನಲ್ಲಿ ಸಂಪುಟ ಸಭೆಯಲ್ಲಿ …

18 hours ago

ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ – vishwanews24

ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್ ಪಕ್ಷ ಶಕ್ತಿಶಾಲಿಯಾಗಿರುತ್ತದೆ: ಕೆ.ಎನ್ ರಾಜಣ್ಣ ತುಮಕೂರು: “ಸಿದ್ದರಾಮಯ್ಯ ಅವರು ಶಕ್ತಿಶಾಲಿಯಾಗಿದ್ದರೆ ಮಾತ್ರ ಕಾಂಗ್ರೆಸ್…

18 hours ago