Featured

ಉಡುಪಿ : ಸೆ. 26 ರಂದು ನೇರ ಸಂದರ್ಶನ – vishwanews24

ಉಡುಪಿ : ಸೆ. 26 ರಂದು ನೇರ ಸಸಂದರ್ಶನ

ಉಡುಪಿ :ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 26 ರಂದು ಬೆಳಗ್ಗೆ 10.30 ಕ್ಕೆ ನಗರದ ಕಲ್ಸಂಕ ಎಂ.ಜಿ.ರಸ್ತೆ ಬಳಿಯ ಮಾಂಡೋವಿ ಟೈಮ್ಸ್ಸ್ಕೆ÷್ವÃರ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago