Featured

ಉಡುಪಿ : ಸೆ.29 ರಂದು ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ – vishwanews24

ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆಯ ಯಾತ್ರಾಮಂಗಲೋತ್ಸವ

ಸೆ.29 ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ

ಅ. 11ರಂದು “ಶ್ರೀಸೌಭಾಗ್ಯ” 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮುಗುತಿ ಧಾರಣೆ ಕಾರ್ಯಕ್ರಮ

ಉಡುಪಿ : ಶ್ರೀಸಾಯಿ ಈಶ್ವರ್ ಗುರೂಜಿಯವರ 108 ದಿನಗಳು 108 ಕ್ಷೇತ್ರ ಪ್ರದಕ್ಷಿಣೆ ಪರಿಸಮಾಪ್ತಿಯ ಪ್ರಯುಕ್ತ ಅಷ್ಟೋತ್ತರ ಶತ ಪುಣ್ಯ ಕ್ಷೇತ್ರ ಯಾತ್ರಾಮಂಗಲೋತ್ಸವ ಇದರ ಅಂಗವಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಸೆ.29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಸಾಯಿ ಈಶ್ವರ್ ಗುರುಜಿ ಅವರು, ಅಪಾರ ಸಂಖ್ಯೆಯ ದೇಶ ಭಕ್ತರು, ಸಾಧು-ಸಂತರು, ಯೋಧರು ಹಾಗೂ ಮಠದ ಅಭಿಮಾನಿ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದರ ಜೊತೆಗೆ ಶ್ರೀ ಸಾಯಿ ಈಶ್ವರ್ ಗುರೂಜಿ ಇವರ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಭಾಗ್ಯದಯಕ್ಕಾಗಿ ದುರ್ಗಾಷ್ಟಮಿಯ ಪ್ರಯುಕ್ತ “ಶ್ರೀಸೌಭಾಗ್ಯ’ ಎಂಬ 8 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮುಗುತಿ ಧಾರಣೆ ಕಾರ್ಯಕ್ರಮ ಅ 11ರಂದು ಬೆಳಿಗ್ಗೆ 9 ಗಂಟೆಯಿಂದ ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಶ್ರೀ ಕ್ಷೇತ್ರ ಶಂಕರಪುರಕ್ಕೆ ಬಂದು ಹೆಸರು ನೋಂದಾಯಿಸಿಕೊಳ್ಳ ಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7619115623, 7026293111 ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಟ್ರಸ್ಟ್‌ನ ಅಧ್ಯಕ್ಷರಾದ ಸುಧಾಕರ ಶೆಟ್ಟಿ, ಮಠದ ಟ್ರಸ್ಟಿ ಗೀತಾಂಜಲಿ ಎಮ್. ಸುವರ್ಣ, ವೀಣಾ ಎಸ್.ಶೆಟ್ಟಿ ಮತ್ತು ರಾಘವೇಂದ್ರ ಕರ್ವಾಲು ಉಪಸ್ಥಿತರಿದ್ದರು.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

46 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

56 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago