ಉಡುಪಿ: ಕರ್ನಾಟಕ ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮವು ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ.
ದರ್ಶನದ ಸ್ಥಳ ಹಾಗೂ ಪ್ರಯಾಣ ದರದ ವಿವರ ಈ ಕೆಳಗಿನಂತಿದೆ.
ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟು 8.45ಕ್ಕೆ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 9.30ಕ್ಕೆ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, 10.15ಕ್ಕೆ ಅಂಬಲಪಾಡಿ ಶ್ರೀ ಮಹಾಕಾಳಿ ದೇವಸ್ಥಾನ, 11ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, 12.15ಕ್ಕೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, 2.15ಕ್ಕೆ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 3ಕ್ಕೆ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, 4ಕ್ಕೆ ಕಾಪು ಶ್ರೀ ಮಾರಿಗುಡಿ ದೇವಸ್ಥಾನ, 5ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, 6.30ಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.
ಈ ಪ್ಯಾಕೇಜ್ ಪ್ರವಾಸಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತು ವಯಸ್ಕರಿಗೆ ರೂ. 300/ ಮಕ್ಕಳಿಗೆ ( ವರ್ಷದಿಂದ 12 ವರ್ಷದವರಿಗೆ) ರೂ. 250/
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 7795984182
ಇದನ್ನೂ ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಚಾಲನೆ – Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…