Featured

ಉಡುಪಿ: ಸೆ.30ರಿಂದ ಅಕ್ಟೋಬರ್ 04ರವರೆಗೆ KSRTC ಯಿಂದ ದಸರಾ ದರ್ಶನ ಪ್ಯಾಕೇಜ್ – Vishwanews24

ಉಡುಪಿ: ಸೆ.30ರಿಂದ ಅಕ್ಟೋಬರ್ 04ರವರೆಗೆ ಕೆಎಸ್ಸಾರ್ಟಿಸಿಯಿಂದ ದಸರಾ ದರ್ಶನ ಪ್ಯಾಕೇಜ್

ಉಡುಪಿ: ಕರ್ನಾಟಕ ರಾಷ್ಟ್ರೀಯ ರಸ್ತೆ ಸಾರಿಗೆ ನಿಗಮವು ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ.

ದರ್ಶನದ ಸ್ಥಳ ಹಾಗೂ ಪ್ರಯಾಣ ದರದ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಉಡುಪಿ ಸಿಟಿ ಬಸ್‌ ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟು 8.45ಕ್ಕೆ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 9.30ಕ್ಕೆ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, 10.15ಕ್ಕೆ ಅಂಬಲಪಾಡಿ ಶ್ರೀ ಮಹಾಕಾಳಿ ದೇವಸ್ಥಾನ, 11ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, 12.15ಕ್ಕೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, 2.15ಕ್ಕೆ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 3ಕ್ಕೆ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, 4ಕ್ಕೆ ಕಾಪು ಶ್ರೀ ಮಾರಿಗುಡಿ ದೇವಸ್ಥಾನ, 5ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, 6.30ಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.

ಈ ಪ್ಯಾಕೇಜ್ ಪ್ರವಾಸಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತು ವಯಸ್ಕರಿಗೆ ರೂ. 300/  ಮಕ್ಕಳಿಗೆ ( ವರ್ಷದಿಂದ 12 ವರ್ಷದವರಿಗೆ) ರೂ. 250/

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 7795984182

ಇದನ್ನೂ ಓದಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಚಾಲನೆ – Vishwanews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

9 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

9 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

10 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

10 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

11 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

12 hours ago