Featured

ಉಡುಪಿ : ಸೇನಾ ತರಬೇತಿ ; ಅರ್ಜಿ ಆಹ್ವಾನ – Vishwanews24

ಉಡುಪಿ : ಸೇನಾ ತರಬೇತಿ ; ಅರ್ಜಿ ಆಹ್ವಾನ – Vishwanews24

ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3 (ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಇಲಾಖಾ ವೆಬ್‌ಸೈಟ್ನ  https://bcwd.karnataka.gov.in ಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ : 0820-2574881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

19 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

26 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

46 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago