ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3 (ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಇಲಾಖಾ ವೆಬ್‌ಸೈಟ್ನ https://bcwd.karnataka.gov.in ಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ : 0820-2574881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…