Featured

ಉಡುಪಿ : ಸೈಫುದ್ದೀನ್ ಕೊಲೆ ಪ್ರಕರಣ: ಆರೋಪಿ ರಿಧಾ ಶಭನಾಗೆ ನ್ಯಾಯಾಂಗ ಬಂಧನ – vishwanews24

ಉಡುಪಿ : ಸೈಫುದ್ದೀನ್ ಕೊಲೆ ಪ್ರಕರಣ: ಆರೋಪಿ ರಿಧಾ ಶಭನಾಗೆ ನ್ಯಾಯಾಂಗ ಬಂಧನ

ಉಡುಪಿ :  ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದ ಆರೋಪಿ ರಿಧಾ ಶಭನಾ(27)ಗೆ ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ರಿಧಾ ಶಭನಾಳನ್ನು ಪೊಲೀಸರು ಅವಧಿ ಮುಗಿದ ಹಿನ್ನೆಲೆಯಲ್ಲಿ  ಉಡುಪಿಯ ಸಿನೀಯರ್ ಸಿವಿಲ್ ಜಡ್ಜ್ ಹಾಗೂ ಸಿಜೆಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ನ್ಯಾಯಾಲಯವು ಆಕೆಯನ್ನು ಅ.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಆರೋಪಿಗಳಾದ ಮಹಮದ್ ಫೈಸಲ್ ಖಾನ್, ಮೊಹಮದ್ ಶರೀಫ್, ಅಬ್ದುಲ್ ಶುಕೂರು ಯಾನೆ ಅದ್ದು ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇವರು ನಾಲ್ವರು ಆರೋಪಿಗಳನ್ನು ಪೊಲೀಸರು ಅ.18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago