ಉಡುಪಿ : ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಕೊಲೆ ಪ್ರಕರಣದ ಆರೋಪಿ ರಿಧಾ ಶಭನಾ(27)ಗೆ ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ರಿಧಾ ಶಭನಾಳನ್ನು ಪೊಲೀಸರು ಅವಧಿ ಮುಗಿದ ಹಿನ್ನೆಲೆಯಲ್ಲಿ ಉಡುಪಿಯ ಸಿನೀಯರ್ ಸಿವಿಲ್ ಜಡ್ಜ್ ಹಾಗೂ ಸಿಜೆಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ನ್ಯಾಯಾಲಯವು ಆಕೆಯನ್ನು ಅ.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಆರೋಪಿಗಳಾದ ಮಹಮದ್ ಫೈಸಲ್ ಖಾನ್, ಮೊಹಮದ್ ಶರೀಫ್, ಅಬ್ದುಲ್ ಶುಕೂರು ಯಾನೆ ಅದ್ದು ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇವರು ನಾಲ್ವರು ಆರೋಪಿಗಳನ್ನು ಪೊಲೀಸರು ಅ.18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…