Featured

ಉಡುಪಿ : ಸೊರಕೆಯವರ ಪ್ರಾಮಾಣಿಕ , ಜಾತ್ಯಾತೀತ ರಾಜಕಾರಣಕ್ಕೆ ಮನಸೋತ ಯುವಕನಿಂದ ಗಿಫ್ಟ್ – Vishwanews24

ಸೊರಕೆಯವರ ಪ್ರಾಮಾಣಿಕ , ಜಾತ್ಯಾತೀತ ರಾಜಕಾರಣಕ್ಕೆ ಮನಸೋತ ಯುವಕನಿಂದ ಗಿಫ್ಟ್

ಉಡುಪಿ: ವಿನಯ ಕುಮಾರ್ ಸೊರಕೆ ಯವರ ವ್ಯಕ್ತಿತ್ವಕ್ಕೆ ಮನಸೋತ ಸಿದ್ಧಾಪುರದ ಯುವಕನೊಬ್ಬ ಚುನಾವಣಾ ಪ್ರಚಾರಕ್ಕೆ ಸೊರಕೆಯವರನ್ನು ಹುಡುಕಿಕೊಂಡು ಬಂದು ಪೆನ್ಸಿಲ್ ಮೂಲಕ ಬಿಡಿಸಿದ ಸೊರಕೆಯವರ ಪೋಟೋವನ್ನು ಗಿಫ್ಟ್ ನೀಡಿದ ಘಟನೆ ಪೆರ್ಡೂರಿನಲ್ಲಿ ನಡೆದಿದೆ.

ಪೆರ್ಡೂರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಈ ಘಟನೆ ನಡೆದಿದ್ದು ವಿನಯ ಕುಮಾರ್ ಸೊರಕೆಯವರ ಪ್ರಾಮಾಣಿಕ, ಜಾತ್ಯಾತೀತ ರಾಜಕಾರಣಕ್ಕೆ ಮನಸೋತಿದ್ದೇನೆ. ತುಂಬಾ ದಿನದಿಂದ ಅವರಿಗೊಂದು ಗಿಫ್ಟ್ ಕೊಡಬೇಕೆಂಬ ಆಸೆ ಮನಸ್ಸಲ್ಲಿತ್ತು. ಇವತ್ತು ಆಸೆ ಕೈಗೂಡಿದೆ ಅಂತಾ ಕಿರಣ್ ಜನ್ಸಾಲೆ ಅಭಿಪ್ರಾಯ ಪಟ್ಟರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago