Featured

ಉಡುಪಿ : ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ -Vishwanews24

ಉಡುಪಿ : ಸೋಮವಾರ ನಡೆಯುವ ಕರ್ನಾಟಕ ಬಂದ್ ಗೆ ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ : ಕುಯಿಲಾಡಿ -Vishwanews24

 

ಉಡುಪಿ : ರಾಜ್ಯದ ಬೇರೆ ಬೇರೆ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಬೆಂಬಲವಿಲ್ಲ ಯಥಾ ಸ್ಥಿತಿಯಂತೆ ಬಸ್ ಸಂಚಾರ ಇರುತ್ತದೆ ಎಂದು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕೊರೋನಾ 1 ಮತ್ತು 2 ರ ಬಂದ್ ನಿಂದ ನಮ್ಮ ಬಸ್ ಉದ್ಯಮ ಸೊರಗಿ ಹೋಗಿದೆ. ಯಾವುದೇ ಕಾರಣಕ್ಕೂ ಬಸ್ ಬಂದ್ ಮಾಡುವ ಸ್ಥಿತಿಯಲ್ಲಿ ನಾವಿಲ್ಲ. ಈಗ ಬಸ್ ಉದ್ಯಮ ಸ್ವಲ್ಪ ಚೇತರಿಸಿಕೊಳ್ಳುತ್ತಾ ಇದೆ, ಈ ಹಂತದಲ್ಲಿ ಪುನಃ ಬಂದ್ ಮಾಡುವ ಪ್ರಶ್ನೆ ನಮ್ಮ ಮುಂದಿಲ್ಲ ನಮ್ಮನ್ನು ಯಾವುದೇ ಸಂಘಟನೆಗಳು ಇನ್ನು ಮುಂದೆ ಬಂದ್ ಗಾಗಿ ಕೇಳಿಕೊಳ್ಳಬಾರದು ಮತ್ತು ಅದನ್ನು ಬೆಂಬಲಿಸುವ ಪ್ರಶ್ನೆ ನಮ್ಮಲ್ಲಿ ಇಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago