ಉಡುಪಿ: ಜಿಲ್ಲೆಯಲ್ಲಿ ಸೋಮವಾರ 126 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 4,800 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 2,812 ಮಂದಿ ಬಿಡುಗಡೆಯಾಗಿದ್ದಾರೆ, ಒಟ್ಟು 34,500 ಮಾದರಿ ಸಂಗ್ರಹಿಸಿದ್ದು, ಇಂದು ಬಂದಿರುವ ವರದಿಯಲ್ಲಿ 1086 ನೆಗೆಟಿವ್, 126 ಪಾಸಿಟಿವ್ ಬಂದಿದೆ.
1,952 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 36 ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,301 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…