ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಇದರ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ನಡೆಸಿಕೊಟ್ಟರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…