ಉಡುಪಿ: ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ನ ಯುನಿಟ್ ೫ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಅವರು ಸೆ. 27ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಶಿಧರ್ ಶೆಟ್ಟಿ ಅವರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. 17 ವರ್ಷಗಳಿಂದ ಮಣಿಪಾಲ ಪ್ರಸ್‌ನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…