ಉಡುಪಿ,: ಸ್ಕೂಟರ್ ಹಾಗೂ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮುಂಜಾನೆ 4.30ರ ಸುಮಾರಿಗೆ ಮಲ್ಪೆಯ ತೊಟ್ಟಂ ಬಳಿ ನಡೆದಿದೆ.
ಮೃತರನ್ನು ಹೂಡೆ ನಿವಾಸಿ ಐಸಾಕ್ ಎಂದು ಗುರುತಿಸಲಾಗಿದೆ.
ಹೂಡೆಯಿಂದ ಮಲ್ಪೆ ಕಡೆಗೆ ಬರುತ್ತಿದ್ದ ಸ್ಕೂಟರ್‌ಗೆ ಎದುರಿನಿಂದ ಬಂದ ಮೀನಿನ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಐಸಾಕ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಮಾರ್ಗದ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…