Featured

ಉಡುಪಿ: ಸ್ಕೂಟರ್ ಗೆ ನೀರಿನ ಟ್ಯಾಂಕರ್ ಡಿಕ್ಕಿ ; ಸಿಟಿ ಬಸ್ ಚಾಲಕ ಮೃತ್ಯು – Vishwanews24

ಉಡುಪಿ: ಸ್ಕೂಟರ್ ಗೆ ನೀರಿನ ಟ್ಯಾಂಕರ್ ಡಿಕ್ಕಿ ; ಸಿಟಿ ಬಸ್ ಚಾಲಕ ಮೃತ್ಯು

ಉಡುಪಿ : ತನ್ನ ಮಗಳ ಹುಟ್ಟುಹಬ್ಬಕ್ಕೆ ಕೇಕ್ ಖರೀದಿಗೆ ಬಂದಿದ್ದ ಅಪ್ಪ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಉಡುಪಿಯ ದೊಡ್ಡಣಗುಡ್ಡೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟರ್ ಗೆ ನೀರಿನ ಟ್ಯಾಂಕರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತದ ಸಂಭವಿಸಿದೆ.

ಮೃತರನ್ನು ಎಪಿಎಂ ಸಿಟಿ ಬಸ್ ಚಾಲಕ ಮಂಜುನಾಥ್ (36) ಎಂದು ಗುರುತಿಸಲಾಗಿದೆ. ಅವರು ಇಂದು ಸಂಜೆ ತಮ್ಮ ಸ್ಕೂಟರ್ ನಲ್ಲಿ ಬಾಳಿಗ ಹಾಸ್ಪಿಟಲ್ ದೊಡ್ಡಣಗುಡ್ಡೆಯಿಂದ ಪೆರಂಪಳ್ಳಿಯ ತಮ್ಮ ಬಾಡಿಗೆ ಮನೆಗೆ ಹೋಗುತ್ತಿದ್ದರು.

ಈ ವೇಳೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಮಂಜುನಾಥ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರು ತಮ್ಮ ಮಗಳ 2ನೇ ವರ್ಷದ ಹುಟ್ಟುಹಬ್ಬದ ಆಚರಣೆಗಾಗಿ ಕೇಕ್ ಕೊಂಡು ಹೋಗುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

6 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

6 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

7 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

7 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

7 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

8 hours ago