Featured

ಉಡುಪಿ: ಸ್ಕೂಟರ್-ಟೆಂಪೋ ಅಪಘಾತ: ಯುವಕ ಸಾವು – Vishwanews24

ಉಡುಪಿ: ಟೆಂಪೋಗೆ ಸ್ಕೂಟರ್ ಡಿಕ್ಕಿ : ಯುವಕ ಸ್ಥಳದಲ್ಲೇ ಸಾವು

ಉಡುಪಿ : ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ. ಗಣಪತಿ ಪೈ ಮೃತಪಟ್ಟ ದುರ್ದೈವಿ.

ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ – vishwanews24

ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…

24 minutes ago

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ – vishwanews24

ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್‌ ಸೊರಕೆ ಉಡುಪಿ:…

33 minutes ago

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

16 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

19 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

20 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

21 hours ago