Featured

ಉಡುಪಿ: ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಕಳ್ಳ – Vishwanews24

ಉಡುಪಿ: ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಕಳ್ಳ – Vishwanews24

ಉಡುಪಿ: ವಸತಿ ಸಮುಚ್ಚಯದ ಬಳಿ ಸ್ಕೂಟರ್ ನಿಲ್ಲಿಸಿ ಡೆಲಿವರಿ ಬಾಯ್ ಪಾರ್ಸೆಲ್ ಕೊಟ್ಟು ಹಿಂತಿರುಗುವಷ್ಟರಲ್ಲಿ ಕಳ್ಳನೋರ್ವ ಸ್ಕೂಟರ್ ಸಮೇತ ಅದರಲ್ಲಿದ್ದ ಪಾರ್ಸೆಲ್ ವಸ್ತುಗಳನ್ನು ಹೊತ್ತೊಯ್ದ ಘಟನೆ ನಗರದ ವಿದ್ಯೋದಯ ಹೈಸ್ಕೂಲ್‌ ಬಳಿ ಜ.31ರ ಸೋಮವಾರ ನಡೆದಿದೆ.

ಅಂಬಲಪಾಡಿಯಲ್ಲಿರುವ ಇ-ಕಾರ್ಟ್‌ ಸಂಸ್ಥೆಯಲ್ಲಿ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ ಕೊಳಲಗಿರಿಯ ಗಣೇಶ (21) ತಮ್ಮ ಹೋಂಡಾ ಡಿಯೋ ಸ್ಕೂಟರ್‌ ನ್ನು ವಿದ್ಯೋದಯ ಹೈಸ್ಕೂಲ್‌ ಬಳಿ ಇರುವ ಸಾಯಿರಾಧಾ ಗೋಕುಲಧಾಮ ಅಪಾರ್ಟ್‌ಮೆಂಟ್‌ನ ಎದುರುಗಡೆ ನಿಲ್ಲಿಸಿ ಪಾರ್ಸೆಲ್‌ ಕೊಟ್ಟು ವಾಪಾಸು10:05 ಗಂಟೆಗೆ ಬಂದು ನೋಡಿದಾಗ ಅದರಲ್ಲಿದ್ದ ಸೊತ್ತುಗಳ ಸಮೇತ ಸ್ಕೂಟರ್‌ ಕಾಣೆಯಾಗಿತ್ತು. ಎಲ್ಲಾ ಕಡೆ ಹುಡುಕಿ ಪತ್ತೆಯಾಗದೆ ಇದ್ದಾಗ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿದ್ದಾರೆ.

ಇದನ್ನೂ ಓದಿ :

ಸ್ಕೂಟರ್ ನಲ್ಲಿ Infinix Hot -10 play ಕಂಪೆನಿಯ ರೂ. 8,299/- ಮೌಲ್ಯದ ಮೊಬೈಲ್‌, Pigeon ಕಂಪೆನಿಯ ರೂ. 2,191/- ಮೌಲ್ಯದ ಮಿಕ್ಸರ್‌ ಗ್ರೈಂಡರ್‌ ಹಾಗೂ ಇನ್ನಿತರ ಸಣ್ಣಪುಟ್ಟ ಪಾರ್ಸೆಲ್ ಒಟ್ಟು ಮೌಲ್ಯ 20,000/- ಆಗಬಹುದು. 80,000 ಮೌಲ್ಯದ ಸ್ಕೂಟರ್‌ ಕಳ್ಳತನವಾಗಿದೆ ಎಂದು ದೂರು ನೀಡಿದ್ದಾರೆ.

ಇನ್ನು ಗಣೇಶ ಅವರ ಸ್ಕೂಟರ್ ನ್ನು ಕಳ್ಳನೋರ್ವ ಎಗರಿಸಿರುವ ದೃಶ್ಯಾವಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ :

Vishwa News 24

Recent Posts

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

2 minutes ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

14 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

32 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

38 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

47 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

1 hour ago