Featured

ಉಡುಪಿ :  ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ : ಲಕ್ಷಾಂತರ ರೂ. ವಂಚನೆ – vishwanews24

ಉಡುಪಿ :  ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ : ಲಕ್ಷಾಂತರ ರೂ. ವಂಚನೆ

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ನಿವೃತ್ತ ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.

ಎಂಐಟಿ ಸಂಸ್ಥೆಯ ನಿವೃತ್ತ ಉದ್ಯೋಗಿ ಉಮಾನಂದ ಕೆ.ವಿ. ಅವರು ಈ ವಂಚನೆಗೆ ಒಳಗಾದವರು. ವಂಚಕನೊಬ್ಬ ವಾಟ್ಸಾಪ್ ಮೂಲಕ ಉಮಾನಂದ ಅವರನ್ನು ಸಂಪರ್ಕಿಸಿ, ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಗಳಿಸಬಹುದು ಎಂದು ನಂಬಿಸಿದ್ದಾನೆ. ವಂಚಕರ ಮಾತುಗಳನ್ನು ನಂಬಿದ ಉಮಾನಂದ ಅವರು, ಕಳೆದ ನವೆಂಬರ್ 6 ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 30,32,000 ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ. ಆದರೆ, ಆರೋಪಿಗಳು ಹೂಡಿಕೆ ಮಾಡಿದ ಹಣವನ್ನು ಅಥವಾ ಯಾವುದೇ ಲಾಭಾಂಶವನ್ನು ಹಿಂತಿರುಗಿಸದೆ ವಂಚಿಸಿದ್ದಾರೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

37 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

49 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago