ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿಯಾಗಿ ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಲು ಈಗಾಗಲೇ ಡಿಪಿಆರ್ ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆ ನಡೆಸಲು ಸರ್ಕಾರದಿಂದ ಅನುಮೋದನೆ ಪಡೆಯಲು ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದ್ದರೂ ಅನುಮೋದನೆ ನೀಡದೇ ಇರುವ ಬಗ್ಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಸದನದಲ್ಲಿ ಪ್ರಶ್ನೋತ್ತರ ವೇಳೆ ಚರ್ಚಿಸಿದರು.
ಸರಕಾರದ ಕೃಷಿ ನೀತಿಯ ಬಗ್ಗೆ ಅಪಪ್ರಚಾರ ಸಲ್ಲದು: ದ.ಕ ಜಿಲ್ಲಾ ಬಿಜೆಪಿ ರೈತ ಮೋರ್ಚಾ -Vishwanews24
ಉಡುಪಿ ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇರದೆ ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನಗೊಳಿಸಲು ಶಾಸಕರ ಹಾಗೂ ಸಚಿವರ ನೇತೃತ್ವದಲ್ಲಿ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ನಿರ್ಣಯಿಸಿ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡಲು ತಿಳಿಸಿದರು.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…