Featured

ಉಡುಪಿ: ಸ್ವಂತ ಮನೆ ಇಲ್ಲಎಂಬ ಕಾರಣಕ್ಕೆ ನೊಂದು ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ – Vishwanews24

ಉಡುಪಿ: ಸ್ವಂತ ಮನೆ ಇಲ್ಲಎಂಬ ಕಾರಣಕ್ಕೆ ನೊಂದು ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಉಡುಪಿ: ಸ್ವಂತ ಮನೆ ಇಲ್ಲ ಎಂಬ ಕಾರಣಕ್ಕೆ ನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಣಿಪಾಲದ ಫ್ಲ್ಯಾಟ್‌ವೊಂದರಲ್ಲಿ ಮನೆ ಕೆಲಸ ಮಾಡುತ್ತಿದ್ದ ಕೊಡಗು ಮೂಲದ ಗೌರಿ (70) ಆತ್ಮಹತ್ಯೆ ಮಾಡಿಕೊಂಡವರು. ಇವರು ಫೆ.13ರ ಸಂಜೆ ಸುಮಾರು 4 ಗಂಟೆಗೆ ತಾವು ಕೆಲಸ ಮಾಡುವ ಮನೆಯಿಂದ ಹೋಗಿ ಫೆ.14ರಂದು ಬೆಳಗ್ಗೆ 8.30ರ ಸುಮಾರಿಗೆ ಮನೆಗೆ ಬಂದಿದ್ದರು.

ಮೃತರ ನಾಲ್ಕು ಮಕ್ಕಳಲ್ಲಿ ಮೊದಲನೇ ಮಗ ಮತ್ತು ಎರಡನೇ ಮಗಳು ರಾಜಮ್ಮ ಹಾಗೂ ಅವರ ಗಂಡ ಈಗಾಗಲೇ ಮರಣ ಹೊಂದಿದ್ದು, ಮೃತರಿಗೆ ಯಾವುದೇ ಸ್ವಂತ ಮನೆ ಇಲ್ಲದ ಕಾರಣ ಜೀವನದಲ್ಲಿ ಜುಗುಪ್ಸೆಗೊಂಡಿದ್ದರು. ಫೆ. 14ರಂದು ಅವರು ಕೆಲಸ ಮಾಡುವ ಮನೆಯ ಮೇಲಿನ ಟೇರಸ್‌ನ ಕಬ್ಬಣದ ಕೊಂಡಿಗೆ ನೈಲನ್‌ ಸೀರೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು ಅನಂತರ ಸೀರೆ ತುಂಡಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

8 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago