ಉಡುಪಿ: ಸ್ವರ್ಣಾ ನದಿಯಲ್ಲಿ ಈಜಾಡಲು ಹೋಗಿ ಮುಳುಗಿ ಮೃತಪಟ್ಟ ಇಬ್ಬರು ಯುವಕರ ಶವ ಬುಧವಾರ ಬೆಳಿಗ್ಗೆ ಉಗ್ಗೇಲುಬೆಟ್ಟು ಮಡಿಸಾಲು ಪತ್ತೆಯಾಗಿದೆ.
ಮೃತ ಯುವಕರನ್ನು ಅನಾಸ್(16), ಶ್ರೇಯಸ್ (18) ಎಂದು ಗುರುತಿಸಲಾಗಿದೆ.
ಮಂಗಳವಾರ ಅನಾಸ್, ಶ್ರೇಯಸ್ ಮತ್ತು ಇನ್ನೋರ್ವ ಬಾಲಕ ಸ್ವರ್ಣಾ ನದಿಯಲ್ಲಿ ಈಜಾಡಲು ತೆರಳಿದ್ದು, ಅನಾಸ್ ಮತ್ತು ಶ್ರೇಯಸ್ ನೀರುಪಾಲಾಗಿದ್ದು, ನೀರುಪಾಲಾದ ಯುವಕರ ಬಗ್ಗೆ ಮಾಹಿತಿ ನೀಡದೆ ಇನ್ನೋರ್ವ ಬಾಲಕ ಪಾರಾಗಿ ಮನೆಗೆ ಸೇರಿದ್ದ. ಅನಾಸ್ ಮತ್ತು ಶ್ರೇಯಸ್ ಕಾಣೆಯಾದ ಬಗ್ಗೆ ಮನೆಯವರಿಂದ ಪೊಲೀಸರಿಗೆ ದೂರು ನೀಡಿದ್ದು ವಿಚಾರಣೆ ವೇಳೆ ನೀರುಪಾಲಾದ ವಿಚಾರ ಬಯಲಾಗಿದೆ. ಮಂಗಳವಾರದ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಿದ್ದು, ಬುಧವಾರ ಈಜು ಪಟು ಈಶ್ವರ್ ಅವರನ್ನು ಕರೆಸಿಕೊಂಡು ಕಾರ್ಯಚರಣೆ ನಡೆಸಿದ್ದು ಹರಿಯುವ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ,.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…