Featured

ಉಡುಪಿ : ಸ್ವರ್ಣ ಕವಚ, ಸುವರ್ಣ ತೀರ್ಥ ಮಂಟಪ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ : ಪುತ್ತಿಗೆ ಶ್ರೀ – vishwanews24

ಉಡುಪಿ : ‘ಸ್ವರ್ಣ ಕವಚ, ಸುವರ್ಣ ತೀರ್ಥ ಮಂಟಪ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ’ – ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಉಡುಪಿ: ಪ್ರಧಾನಿ ಮೋದಿ ಅವರು ನ.28ರಂದು ಸ್ವರ್ಣ ಕವಚ, ಸುವರ್ಣ ತೀರ್ಥ ಮಂಟಪ ಉದ್ಘಾಟಿಸಲಿದ್ದಾರೆ ಎಂದು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಈ ಬಗ್ಗೆ ಶ್ರೀ ಕೃಷ್ಣ ಮಠದ ಗೀತಾ ಮಂದಿರದಲ್ಲಿ ನಡೆಸಲಾದ ಸುದ್ದಿಗೋಷ್ಠಿಯಲ್ಲಿ ವಿವರಣೆಯನ್ನು ನೀಡಿ 12 ಗಂಟೆಗೆ ಪ್ರಧಾನಿ ಮೋದಿ ಅವರು ಆಗಮಿಸಿ ಕನಕದಾಸರಿಗೆ ಪುಷ್ಫಾರ್ಚನೆಯನ್ನು ಮಾಡಿ ಬಂಗಾರದಿಂದ ಮಾಡಿದಂತಹ ಕನಕ ಕವಚವನ್ನು ಉದ್ಘಾಟಿಸಲಿದ್ದಾರೆ.

ಬಳಿಕ ಪ್ರಧಾನಿ ಅವರಿಗೆ ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನವನ್ನು ಮಾಡಲಿದ್ದಾರೆ. ಪೂರ್ಣಕುಂಭ ಮುಖಾಂತರ ಮಹಾ ದ್ವಾರದ ಮೂಲಕ ಸ್ವಾಗತಿಸಿ, ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ ಆದ ಬಳಿಕ ಗರ್ಭಗುಡಿಯಲ್ಲಿ ಶ್ರೀ ಕೃಷ್ಣನ ದರ್ಶನ, ಪ್ರಾಣ ದೇವರ ದರ್ಶನವನ್ನು ನಡೆಸಿ ಗೋಶಾಲೆ ಹಾಗೂ ಗೀತಾ ಮಂದಿರವನ್ನು ಪ್ರವೇಶಿಸುತ್ತಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿಯನ್ನು ನೀಡಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

20 hours ago