Featured

ಉಡುಪಿ :  ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ನೇರ ಪ್ರಸಾರ-Vishwanews24

ಉಡುಪಿ :  ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ನೇರ ಪ್ರಸಾರ-Vishwanews24

ಉಡುಪಿ : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ನಡೆಯುವ 75 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನೇರ ಪ್ರಸಾರವನ್ನು ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣಕ್ಕೆ ಆಗಮಿಸುವುದು ಸಾಧ್ಯವಾಗದೇ ಇರುವುದರಿಂದ, ಸಾರ್ವಜನಿಕರು ಯೂಟ್ಯೂಬ್ ವಿಳಾಸ   https://youtu.be/JW746h4s0uQ ಮೂಲಕ ಹಾಗೂ c4u ಚಾನೆಲ್ ನಲ್ಲಿ, ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯುವ  ಸ್ವಾತಂತ್ರ್ಯೋತ್ಸವ    ದಿನಾಚರಣೆಯ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

26 minutes ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

36 minutes ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

43 minutes ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

51 minutes ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

1 hour ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

1 hour ago