ಉಡುಪಿ : ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ನಡೆಯುವ 75 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನೇರ ಪ್ರಸಾರವನ್ನು ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.
ಕೋವಿಡ್-19 ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣಕ್ಕೆ ಆಗಮಿಸುವುದು ಸಾಧ್ಯವಾಗದೇ ಇರುವುದರಿಂದ, ಸಾರ್ವಜನಿಕರು ಯೂಟ್ಯೂಬ್ ವಿಳಾಸ https://youtu.be/JW746h4s0uQ ಮೂಲಕ ಹಾಗೂ c4u ಚಾನೆಲ್ ನಲ್ಲಿ, ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆಯ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…