Featured

ಉಡುಪಿ : ಹನ್ನೊಂದು ವರ್ಷದ ಮಗನೊಂದಿಗೆ ತಾಯಿ ನಾಪತ್ತೆ – vishwanews24

ಉಡುಪಿ : ಹನ್ನೊಂದು ವರ್ಷದ ಮಗನೊಂದಿಗೆ ತಾಯಿ ನಾಪತ್ತೆ

ಉಡುಪಿ : ಕುಂದಾಪುರ ತಾಲೂಕು ಕೋಣಿ ಗ್ರಾಮದ ಕೇಳಕೇರಿ ಎಂಬಲ್ಲಿ ವಾಸವಿದ್ದ ರೋಸ್ ಮೇರಿ ಕೋತಾ (39) ಎಂಬ ಮಹಿಳೆಯು ತನ್ನ 11 ವರ್ಷದ ಮಗನಾದ ರಿಶೋನ ಕೋತಾ ಅವರೊಂದಿಗೆ ಜನವರಿ 18 ರಿಂದ ನಾಪತ್ತೆಯಾಗಿರುತ್ತಾರೆ.

ರೋಸ್ ಮೇರಿ ಕೋತಾ 5 ಅಡಿ 6 ಇಂಚು ಎತ್ತರ ಎಣ್ಣೆಕಪ್ಪು ಮೈಬಣ್ಣ, ಸಾಧರಾಣ ಶರೀರ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ರಿಶೋನ ಕೋತಾ 4 ಅಡಿ ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಪಿ.ಐ ಕುಂದಾಪುರ ಠಾಣೆ ಮೊ.ಸಂ: 9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago