ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯ ಹರೀಶ್ ಸಾಲಿಯಾನ್‌ರವರನ್ನು ಶಿಸ್ತು ಮೀರಿದ ದುರ್ವರ್ತನೆಯ ನಡತೆಗಾಗಿ 7 ವರ್ಷಗಳ ಕಾಲ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …