ಉಡುಪಿ : ಕಂದಾಯ ಇಲಾಖೆಯ ವಿನೂತನ ಯೋಜನೆಯಾದ ಹಲೋ ಕಂದಾಯ ಸಚಿವರೇ ಸಹಾಯವಾಣಿ ಸಂಖ್ಯೆ 155245 ಗೆ ಉಚಿತವಾಗಿ ಕರೆ ಮಾಡುವ ಮೂಲಕ ಕುಟುಂಬದ ವಾರ್ಷಿಕ ಆದಾಯ 32,000 ರೂ. ಕ್ಕಿಂತ ಕಡಿಮೆ ಇರುವ ವೃದ್ಧರು, ವಿಶೇಷ ಚೇತನರು, ವಿಧವೆಯರು ಹಾಗೂ ಅವಿವಾಹಿತ ಅಥವಾ ವಿಚ್ಚೇಧಿತ ಮಹಿಳೆಯರು ಮಾಸಿಕ ಪಿಂಚಣಿ ಸೌಲಭ್ಯಕ್ಕಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಒದಗಿಸಿ, ಕೋರಿಕೆ ಸಲ್ಲಿಸಬಹುದಾಗಿದೆ.
ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…