ಉಡುಪಿ:ಕೊರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕಾಪು ಪತ್ರಕರ್ತರ ಸಂಘದ 75 ಸದಸ್ಯರಿಗೆ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ತಮ್ಮ ವೈಯುಕ್ತಿಕ ನೆಲೆಯಲ್ಲಿ ಪಡಿತರ ಕಿಟ್‍ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್‍ಪಾಲ್ ಸುವರ್ಣ ಕೊರೋನಾ ಲಾಕ್‍ಡೌನ್ ಸಂಕಷ್ಟದ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸಿ ಕೊರೋನಾ ಜನಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದರು.
ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ರಾಜೇಶ್ ಶೆಟ್ಟಿ ಹಾಗೂ ಕಾಪು ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ರಾಕೇಶ್ ಕುಂಜೂರು ರವರಿಗೆ ಪಡಿತರ ಕಿಟ್‍ಗಳನ್ನು ಹಸ್ತಾಂತರಿಸಲಾಯಿತು.
ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಅಜ್ಜರಕಾಡು ವಾರ್ಡಿನ ನಗರಸಭಾ ಸದಸ್ಯರಾದ ಶ್ರೀಮತಿ ರಶ್ಮಿ ಸಿ. ಭಟ್, ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ನಜೀರ್ ಪೊಲ್ಯ, ಉಮೇಶ್ ಮಾರ್ಪಳ್ಳಿ, ಜನಾರ್ಧನ ಕೊಡವೂರು, ಜಯಕರ ಸುವರ್ಣ, ದೀಪಕ್ ಜೈನ್, ನಟರಾಜ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…