ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಉಡುಪಿ ಸೆನ್ ಹಾಗೂ ಪಡುಬಿದ್ರಿ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅ.20ರಂದು ಮಣಿಪಾಲ ಶಾಂಭವಿ ಹೆಬಿಟೆಟ್ ಬಳಿ ಹರಿಯಾಣ ರಾಜ್ಯದ ಸುಮಿತ್(21), ಮಣಿಪಾಲ ಶಾಂಭವಿ ರೆಸಿಡೆನ್ಸಿ ಬಳಿ ಬೆಳಗಾವಿಯ ಹೃಷಿಕೇಶ್ (23), ಮಣಿಪಾಲ ಎಚ್.ಪಿ. ಪೆಟ್ರೋಲ್ ಬಂಕ್ ಬಳಿ ಉದ್ಯಾವರ ಬೊಳ್ಜೆಯ ರಾಹುಲ್(22) ಮತ್ತು ಈಶ್ವರ ನಗರದ ಇಶಾನ್ ಶೆಟ್ಟಿ(21), ಮಣಿಪಾಲ ಶಾಂಭವಿ ಪ್ಯಾಲೆಸ್ ಬಳಿ ಉಡುಪಿ ನಿವಾಸಿ ಸಿದ್ದಾಂತ್ ಶೆಟ್ಟಿ(23), ಮಣಿಪಾಲ ಕೆಫೆ ಕಾಫಿ ಡೆ ಬಳಿ ಪೆರಂಪಳ್ಳಿಯ ಪೃಥ್ವಿಶ್ ಶೆಟ್ಟಿ(21) ಎಂಬವರನ್ನು ಸೆನ್ ಪೊಲೀರು ವಶಕ್ಕೆ ತೆಗೆದುಕೊಂಡಿದ್ದಾರೆ.
ಅ.19ರಂದು ಬೆಳಗ್ಗೆ ಪಡುಬಿದ್ರಿ ಪೇಟೆಯ ಪಡುಬಿದ್ರಿ -ಕಾರ್ಕಳ ಜಂಕ್ಷನ್ ಬಳಿ ಹೆಜಮಾಡಿಯ ಗಾಂಜಾ ಸೇವನೆ ಮಾಡಿದ್ದ ಕೀತ್ ಗ್ಯಾಬ್ರಿಯಲ್ ಪುಟಾರ್ಡೋ(25) ಹಾಗೂ ರಾಯನ್ ಬ್ಯಾಪ್ಟಿಸ್ಟ ಮೆಂಡೋನ್ಸಾ (25) ಎಂಬವರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…
ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…
ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? : ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…
ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…
ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು ಮಣಿಪಾಲ: ಪರ್ಕಳ ನೇತಾಜಿ…