ಉಡುಪಿ : ಸಂತೆಕಟ್ಟೆಯ ಪೆಟ್ರೊಲ್ ಬಂಕ್ ಬಳಿ ಹಾಡಹಗಲೇ ಯುವಕನೊಬ್ಬ ಯುವತಿಯ ಕುತ್ತಿಗೆ ಸೀಳಿ ಬಳಿಕ ತನ್ನ ಕುತ್ತಿಗೆಯನ್ನು ಸೀಳಿಕೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಯುವತಿಯು ಸ್ಕೂಟರ್ನಲ್ಲಿ ಸಂಚರಿಸುತ್ತಿದ್ದ ಯುವಕನು ಆಕೆಯ ಕುತ್ತಿಗೆ ಸೀಳಿದ್ದು, ಬಳಿಕ ತನ್ನ ಕುತ್ತಿಗೆಯನ್ನು ಸೀಳಿಕೊಂಡಿದ್ದು ಇಬ್ಬರೂ ಗಂಭೀರ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹುಡುಗಿ ಅಂಬಾಗಿಲು ಮೂಲದವರೆಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ ಹುಡುಗನೇ ಚೂರಿ ಇರಿದ ಕುರಿತು ಮಾಹಿತಿ ಲಭ್ಯವಾಗಿದ್ದು, ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಮೊದಲಿಗೆ ಯುವಕ ಇರಿದು ತದನಂತರ ಸ್ವತಃ ತಾನು ಕೂಡಾ ಚೂರಿ ಇರಿದುಕೊಂಡು ಆತ್ಮಹತ್ಯೆ ಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಈ ಇಬ್ಬರೂ ಸ್ಥಳೀಯರೇ ಎಂದು ಹೇಳಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…