ಉಡುಪಿ : ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…
ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…
ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…
ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…
ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…
ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…