Skip to content
ಉಡುಪಿ : ಹಿಂದುಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟು ಬಿಡಿ ; ಮುಸ್ಲಿಮರ ದರ್ಗಾ ಆಗಿದ್ದರೆ ಅದನ್ನು ಮುಸಲ್ಮಾನರಿಗೆ ಬಿಟ್ಟು ಕೊಡಬೇಕು: ಪೇಜಾವರ ಶ್ರೀ ಹೇಳಿಕೆ – VIshwanews24
ಸುಪ್ರೀಂ ಕೋರ್ಟ್ ಧ್ವನಿವರ್ಯಬಳಕೆ ಮಾರ್ಗದರ್ಶನ ಮಾಡಿದೆ
ನಿಯಮ ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ
ವಿಶೇಷ ದಿನಗಳು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ
ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ
ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ
ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ
ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ
ಈಗ ಆಗುತ್ತಿರುವ ಇಂತಹ ಬೆಳವಣಿಗೆಯನ್ನು ನಾವು ಸ್ವಾಗತಿಸುತ್ತೇವೆ
ಈಗ ಇದೊಂದು ಕಾಲಘಟ್ಟ.. ನ್ಯಾಯಾಲಯದ ತೀರ್ಪು ಎಲ್ಲರೂ ಪರಿಪಾಲಿಸಬೇಕು
ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು
ಹಿಂದೂಗಳ ಪೂಜಾ ಮಂದಿರ ಹಿಂದುಗಳಿಗೆ ಬಿಟ್ಟುಕೊಡಿ
ಮುಸಲ್ಮಾನರ ದರ್ಗಾ ಆಗಿದ್ದರು ಮುಸಲ್ಮಾನರಿಗೆ ಬಿಟ್ಟುಕೊಡಬೇಕು
ಸುಪ್ರೀಂ ಕೋರ್ಟ್ ಮಾಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ
ತಪ್ಪು ಆಗಿದ್ದರೆ ಅದು ತಪ್ಪೇ ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ
ಸಂಘರ್ಷಕ್ಕೆ ಇಳಿಯದೆ ಸೌಹಾರ್ದ ದಿಂದ ಬಿಟ್ಟುಕೊಡಬೇಕು
ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು
ಉಡುಪಿಯಲ್ಲಿ ಪೇಜಾವರಶ್ರೀ ಹೇಳಿಕೆ
error: Content is protected !!