ಉಡುಪಿ :”ಬೆದರಿಕೆ ಕರೆಗಳಿಗೆ ಬಗ್ಗುವರರೂ, ಜಗ್ಗುವವರೂ ನಾವಲ್ಲ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ದುಷ್ಕರ್ಮಿಗಳ ಗುಂಪೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಹಾಕಿದ ಘಟನೆ ಸಂಬಂಧ ಉಡುಪಿಯಲ್ಲಿ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು “ಪಿಎಫ್ ಐ ಬ್ಯಾನ್ ಆದ ನಂತರ ಅದರ ಬೆಂಬಲಿಗರು ಹತಾಶರಾಗಿದ್ದಾರೆ. ನಮಗೆಲ್ಲರಿಗೂ ಬೇರೆಬೇರೆ ದೇಶಗಳಿಂದ ಬೆದರಿಕೆ ಕರೆ ಬರುತ್ತಿದೆ.ಬೆದರಿಕೆ ಹಾಕಿರುವ ಘಟನೆಯನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ಮಾಡಿ ಆರೋಪಿಗಳನ್ನು ಪೊಲೀಸರು ಬಂಧಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ – Vishwanews24
ಬೆದರಿಕೆ ಕರೆ ನಿರಂತರವಾಗಿ ನಮಗೂ ಬರುತ್ತಿದೆ.ಹಿಂದುಗಳ ವಿಚಾರ ಮಾತನಾಡಿದಾಗ ನಮಗೆ ಬೆದರಿಕೆ ಕರೆ ಬರುತ್ತದೆ. ಇಂಟರ್ನೆಟ್ ಕರೆಗಳನ್ನು ಪೊಲೀಸರಿಗೆ ಪತ್ತೆ ಮಾಡುವ ಸಾಧ್ಯವಾಗಿಲ್ಲ.
ಬೆದರಿಕೆ ಕರೆಗಳಿಗೆ ಬೆದರುವ ಜಾಯಮಾನ ನಮ್ಮದಲ್ಲ. ಭಯೋತ್ಪಾದಕರಿಗೆ ಮತ್ತು ಬೆಂಬಲಿಗರಿಗೆ ತಕ್ಕ ಶಾಸ್ತಿ ಆಗಬೇಕು. ಬೆದರಿಕೆ ಕರೆಗಳಿಗೆ ಬಗ್ಗುವರರೂ ಅಲ್ಲ ಜಗ್ಗುವವರೂ ಅಲ್ಲ ಎಂದು ಸಚಿವೆ ಹೇಳಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…