ಉಡುಪಿ : ಹಿಂದೂ ದೇವಾಲಗಳ ಅನುದಾನ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಸದಂತೆ ಆದೇಶ ಹೊರಡಿಸಿದ ಮುಜರಾಯಿ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ನಾಡಿನ ಸಮಸ್ತ ಹಿಂದೂಗಳ ಭಾವನೆಗಳನ್ನು ಗೌರವಿಸಿ ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿ ಇಲಾಖೆಯ ವತಿಯಿಂದ ಸುಮಾರು 764 ಅನ್ಯ ಧರ್ಮೀಯ ಕೇಂದ್ರಗಳಿಗೆ ನೀಡುವ ತಸ್ತೀಕ್ ಅನುದಾನವನ್ನು ರದ್ದು ಪಡಿಸಿ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಮೀಸಲಿಡುವ ಮೂಲಕ ದಿಟ್ಟ ಹೆಜ್ಜೆ ಇಟ್ಟ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಅಭಿನಂದನೆಗಳು.
ಈ ಮಹತ್ವದ ನಿರ್ಧಾರಕ್ಕೆ ಬೆನ್ನೆಲುಬಾಗಿ ನಿಂತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ಎಲ್ಲಾ ಶಾಸಕರಿಗೆ ವಂದನೆಗಳನ್ನು ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…